• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶ್ವಾನವನ್ನು ಹೊಡೆದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ-ಮಗನ ವಿರುದ್ಧ ಕೇಸ್ ದಾಖಲು!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Street dog
0
SHARES
6
VIEWS
Share on FacebookShare on Twitter

ಮಹಾರಾಷ್ಟ್ರದ(Maharashtra) ಉಲ್ಲಾಸ್‌ನಗರದ ವ್ಯಕ್ತಿ ಮತ್ತು ಆತನ ಮಗನ ವಿರುದ್ಧ ಬೀದಿ ನಾಯಿಯನ್ನು(Stray Dog) ಕೊಂದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

https://fb.watch/dlAqKVLK_e/

ವರದಿಯ ಪ್ರಕಾರ, ವ್ಯಕ್ತಿ ಗುರುವಾರ ಉಲ್ಲಾಸ್‌ನಗರ ಟೌನ್‌ಶಿಪ್‌ನಲ್ಲಿ ನಾಯಿಯನ್ನು ಕೋಲಿನಿಂದ ಹೊಡೆಯಲು ಪ್ರಾರಂಭಿಸಿದ್ದಾನೆ. ಆತನ ಮಗ ಶನಿವಾರವೂ ದೊಣ್ಣೆಯಿಂದ ನಾಯಿಯ ಮೇಲೆ ಹಲ್ಲೆ ನಡೆಸಿದ್ದು, ನಂತರ ನಾಯಿ ಸಾವನ್ನಪ್ಪಿದೆ. ಪಿಟಿಐ ವರದಿಗಳ ಪ್ರಕಾರ, ನೆರೆಹೊರೆಯವರು ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ ಆದರೆ ಅವರ್ಯಾರು ಗಟ್ಟಿಯಾಗಿ ತಡೆದಿಲ್ಲ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Street dog

ವಿಡಿಯೋವನ್ನು ಗಮನಕ್ಕೆ ತೆಗೆದುಕೊಂಡು ಕೆಲವು ಕಾರ್ಯಕರ್ತರು ತಂದೆ-ಮಗ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಭಾನುವಾರದಂದು ವ್ಯಕ್ತಿ ಮತ್ತು ಆತನ ಮಗನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 429 (ಪ್ರಾಣಿಯನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದ್ರೆ, ಸದ್ಯ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂಬುದು ಸ್ಥಳೀಯರ ಆರೋಪ!

Tags: BeatingDeathMahrashtraStreet Dog

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.