ಮೈಸೂರು, ಡಿ. 10: ಮಹಿಳಾ ಸಬ್ ಇನ್ಸ್ಪೆಕ್ಟರ್‌ಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಸಬ್‌ಇನ್ಸ್ಪೆಕ್ಟರ್. ಮೈಸೂರಿನ ಎರಡು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐಗಳು.
ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ಆನಂದ್. ಮೈಸೂರಿನ ವಿ. ವಿ. ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ರಾಧ.
ಇಬ್ಬರು ನಡುವೆ ಪ್ರೇಮಾಂಕುರವಾಗಿ ಓಡಾಟ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದ ಆನಂದ್.
ನಂತರ ಗರ್ಭವತಿಯಾದ ಪಿಎಸ್‌ಐ ರಾಧ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಕೊಲೆ ಬೆದರಿಕೆ ಆರೋಪ. ಪಿಎಸ್‌ಐ ಆನಂದ್ ಮತ್ತೊಂದು ಮದುವೆಯಾಗಿರುವ ಬಗ್ಗೆಯೂ ಆರೋಪಿಸಿರುವ ರಾಧ.
ನನಗೆ ಬಲವಂತದ ಗರ್ಭಪಾತ ಮಾಡಿಸಿರುವ ಬಗ್ಗೆಯೂ ಆರೋಪ.
ನನಗೆ ಅನ್ಯಾಯವಾಗಿದೆ ನ್ಯಾಯ ಕೊಡಿಸಿ ಎಂದು ದೂರು ನೀಡಿ ಪಿಎಸ್‌ಐ ರಾಧ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ
ಆರೋಪಿತ ಪಿಎಸ್‌ಐ ವಿರುದ್ಧ ದೂರು, ಎಫ್‌ಐಆರ್ ದಾಖಲು.