• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಿಚ್ಚ ಸುದೀಪ್‌ಗೆ ದೇವಸ್ಥಾನ ನಿರ್ಮಿಸಿದ ಅಭಿಮಾನಿಗಳು

Preetham Kumar P by Preetham Kumar P
in ರಾಜ್ಯ
ಕಿಚ್ಚ ಸುದೀಪ್‌ಗೆ ದೇವಸ್ಥಾನ ನಿರ್ಮಿಸಿದ ಅಭಿಮಾನಿಗಳು
0
SHARES
0
VIEWS
Share on FacebookShare on Twitter

 ರಾಯಚೂರು ಡಿ 1 : ರಾಯಚೂರು ಜಿಲ್ಲೆಯಲ್ಲಿ ಅಭಿಮಾನಿಗಳು ಸುದೀಪ್ ದೇವಸ್ಥಾನ ಕಟ್ಟಿದ್ದಾರೆ. ಶಿರವಾರ ತಾಲೂಕಿನ ಕುರುಕುಂದ ಗ್ರಾಮದಲ್ಲಿ ಕಿಚ್ಚನಿಗಾಗಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಸುಮಾರು 12ಲಕ್ಷ ವೆಚ್ಚದಲ್ಲಿ 3 ತಿಂಗಳಿನಿಂದ ದೇವಸ್ಥಾನ ನಿರ್ಮಾಣ ಕೆಲಸ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ದೇವಸ್ಥಾನ ಉದ್ಘಾಟನೆ ಮಾಡಲಾಗುತ್ತದೆ.

ದೇವದುರ್ಗ ತಾಲೂಕಿನ ಕುರುಕುಂದ ಗ್ರಾಮದ ಜನ ವಾಲ್ಮೀಕಿ ಗುಡಿ ಕಟ್ಟಲು ಮುಂದಾಗಿದ್ದರು, ಈ ವೇಳೆ ಕಿಚ್ಚ ಸುದೀಪ್​ ಅಭಿಮಾನಿಗಳು ನಮ್ಮ ಜನಾಂಗದ ನಾಯಕ ಈ ಮಟ್ಟಿಗೆ ಹೆಸರು ಮಾಡಿದ್ದು, ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಅವರಿಗಾಗಿ ಗುಡಿ ಕಟ್ಟಬೇಕೆಂದು ಮುಂದಾಗಿದ್ದಾರೆ. ಈ ವೇಳೆ ಗ್ರಾಮದ ಬಸವ ನಾಯಕ ಉಚಿತವಾಗಿ 35-45 ಚದರ ಅಡಿ ವಿಸ್ತೀರ್ಣ ಜಾಗ ನೀಡಿದ್ದು, ಇಲ್ಲಿಂದ ಪ್ರಾರಂಭವಾದ ಕಿಚ್ಚನ ಗುಡಿ ನಿರ್ಮಾಣ ಇಂದು ಉದ್ಘಾಟನ ಹಂತದ ವರೆಗೂ ಬಂದು ತಲುಪಿದೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.