• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾದಿಂದ ಗುಣಮುಖರಾದ ಸಂಸದೆ ಸುಮಲತಾ ಅಂಬರೀಶ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕೊರೊನಾದಿಂದ ಗುಣಮುಖರಾದ ಸಂಸದೆ ಸುಮಲತಾ ಅಂಬರೀಶ್
0
SHARES
6
VIEWS
Share on FacebookShare on Twitter

ಸಂಸದೆ ಸುಮಲತಾ ಅಂಬರೀಶ್ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಕಳೆದ ಮೂರು ವಾರಗಳಿಂದ ಹೋಂ ಕ್ವಾರೆಂಟೈನ್‍ನಲ್ಲಿದ್ದರು. ಇದೀಗ ಕೋವಿಡ್‍-19ನಿಂದ ಸಂಪೂರ್ಣ ಗುಣಮುಖರಾಗಿರುವ ಸುಮಲತಾ ಅವರ ಕೋವಿಡ್‍ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ವಿಶ್ರಾಂತಿ ಬಳಿಕ ಸಾರ್ವಜನಿಕ ಸೇವೆಗೆ ಮರಳಿ ಬರಲು ಕಾಯುತ್ತಿರುವುದಾಗಿ ಸುಮಲತಾ ಅಂಬರೀಶ್ ತಮ್ಮ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ.

ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ. 🙏🏼 pic.twitter.com/ChrB6nTEXx

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 22, 2020


ಸುಮಲತಾ ಅಂಬರೀಶ್ ಅವರು ಟ್ವಿಟರ್ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ “ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.