• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವುದಾದರೆ ಟೋಲ್ ಏಕೆ ಕಟ್ಟಬೇಕು: NHAIಗೆ ಸುಪ್ರೀಂ ಕೋರ್ಟ್‌ ಖಡಕ್‌ ಪ್ರಶ್ನೆ?

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವುದಾದರೆ ಟೋಲ್ ಏಕೆ ಕಟ್ಟಬೇಕು: NHAIಗೆ ಸುಪ್ರೀಂ ಕೋರ್ಟ್‌ ಖಡಕ್‌ ಪ್ರಶ್ನೆ?
0
SHARES
16
VIEWS
Share on FacebookShare on Twitter
  • 65 ಕಿಲೋಮೀಟರ್ ಪ್ರಯಾಣಕ್ಕೆ 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆ
  • ಪ್ರಯಾಣಿಕರು ಏಕೆ ಟೋಲ್ ಶುಲ್ಕ ಪಾವತಿಸಬೇಕು?- ಸುಪ್ರೀಂ ಕೋರ್ಟ್
  • ಹೆದ್ದಾರಿ ಮಾರ್ಗದಲ್ಲಿ ವಾರಂತ್ಯದಲ್ಲಿ 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆ

ನವದೆಹಲಿ: ಕೇರಳದ ತ್ರಿಶೂರ್‌ನಲ್ಲಿ(Thrissur, Kerala) 65 ಕಿಲೋಮೀಟರ್ ಹೆದ್ದಾರಿಯ ಪ್ರಯಾಣ(Highway travel) ಕ್ರಮಿಸಲು 12 ಗಂಟೆಗಳು ಬೇಕಾಗಿದ್ದರೆ,

ಪ್ರಯಾಣಿಕರು 150 ರೂ. ಟೋಲ್ ಏಕೆ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್(Supreme Court) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು(NHAI) ಪ್ರಶ್ನಿಸಿದೆ.

Supreme Court questions NHAI

ಕೇರಳದ ತ್ರಿಶೂರ್‌ನ ಪಲಿಯೆಕ್ಕರ ಟೋಲ್ ಪ್ಲಾಜಾದಲ್ಲಿ(Paliyekkara Toll Plaza) ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿದ ಕೇರಳ ಹೈಕೋರ್ಟ್‌ನ(Kerala High Court) ಆದೇಶವನ್ನು ಪ್ರಶ್ನಿಸಿ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮತ್ತು ರಿಯಾಯಿತಿ ಸಂಸ್ಥೆ ಗುರುವಾಯೂರ್ ಮೂಲಸೌಕರ್ಯ ಸಂಸ್ಥೆ(Guruvayur Infrastructure Corporation) ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು

ಸುಪ್ರೀಂ ಕೋರ್ಟ್ ಅಲ್ಲಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸುವಾಗ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ(B.R. Gawai) ಮತ್ತು ನ್ಯಾಯಮೂರ್ತಿಗಳಾದ

ಕೆ. ವಿನೋದ್ ಚಂದ್ರನ್(K. Vinod Chandran) ಮತ್ತು ಎನ್‌ವಿ. ಅಂಜಾರಿಯಾ(NV Anjaria) ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸುತ್ತಿದ್ದು, ಈ ಪ್ರಶ್ನೆ ಕೇಳಿದೆ.

ವಿಚಾರಣೆ ವೇಳೆ ಹೆದ್ದಾರಿ ಮಾರ್ಗದಲ್ಲಿ ವಾರಂತ್ಯದಲ್ಲಿ 12 ಗಂಟೆಗಳಗಾಲ ಟ್ರಾಫಿಕ್‌ ದಟ್ಟಣೆಯ(Traffic congestion) ಸಮಸ್ಯ ಇರುತ್ತದೆ ಎನ್ನುವುದನ್ನು ನ್ಯಾಯಪೀಠದ ಗಮನಕ್ಕೆ ತರಲಾಗಿದೆ,

ಇದನ್ನು ಓದಿ : ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ; ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಸಿಎಂ ಹಾಗೂ ಡಿಸಿಎಂ

ಒಬ್ಬ ವ್ಯಕ್ತಿ 65 ಕಿಲೋಮೀಟರ್ ಪ್ರಯಾಣದಲ್ಲಿ 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆಯಲ್ಲಿ ಹೆಣಗಾಡ ಬೇಕಾದರೆ 150 ರೂ. ಏಕೆ ಪಾವತಿಸಬೇಕು? ಒಂದು ಗಂಟೆ ಪ್ರಯಾಣವಿರುವ ಮಾರ್ಗಕ್ಕೆ ಅಧಕ 11 ಗಂಟೆ ಪ್ರಯಾಣ ಮಾಡಿದರೆ ಅವರು ಟೋಲ್ ಯಾಕೆ ಪಾವತಿಸಬೇಕು ಎಂದು ಸಿಜೆಐ ಹೇಳಿದರು.

Tags: highwaykeralaKerala High CourtNHAIPaliyekkara Toll Plazasupreme courtThrissurTraffic congestion

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.