• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸುಶಾಂತ್‌ ಸಿಂಗ್‌ ಪ್ರಕರಣ ಸಿಬಿಐ ಹೆಗಲಿಗೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಸುಶಾಂತ್‌ ಸಿಂಗ್‌ ಪ್ರಕರಣ ಸಿಬಿಐ ಹೆಗಲಿಗೆ
0
SHARES
6
VIEWS
Share on FacebookShare on Twitter

ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿರುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣ ಇದೀಗ ಮಹತ್ವ ತಿರುವು ಪಡೆದುಕೊಂಡಿದ್ದು, ಸುಪ್ರೀಂ ಕೋರ್ಟ್‌ ಬುಧವಾರ (ಆ.19) ಮಹತ್ವದ ತೀರ್ಪು ನೀಡಿದ್ದು, ಈ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ಮಾಡಬೇಕು ಮತ್ತು ಅದಕ್ಕೆ ಸಂಬಂಧಿಸಿದಂತೆ ಈವರೆಗೂ ಕಲೆ ಹಾಕಲಾಗಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ಮುಂಬೈ ಪೊಲೀಸರು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಎಂದು ಕೋರ್ಟ್‌ ಆದೇಶಿಸಿದೆ.

ಈ ಹಿಂದೆ ನಟನ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಕುರಿತು ತಕರಾರು ಎತ್ತಿದ್ದ ಸುಶಾಂತ್‌ ಪ್ರೇಯಸಿ ರಿಯಾ ಚಕ್ರವರ್ತಿ, ಪಾಟ್ನಾದಲ್ಲಿ ದಾಖಲಾಗಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಬೇಕು ಮನವಿ ಮಾಡಿಕೊಂಡಿದ್ದರು. ಇದೀಗ ರಿಯಾ ಮನವಿಯನ್ನು ಕೋರ್ಟ್‌ ತಳ್ಳಿ ಹಾಕಿದೆ.

ಸುಪ್ರೀಂ ತೀರ್ಪಿನ ಕುರಿತು ಸಂತಸ ವ್ಯಕ್ತ ಪಡಿಸಿರುವ ಸುಶಾಂತ್‌ ಕುಟುಂಬಸ್ಥರು ‘ಇದು ಸುಶಾಂತ್‌ ಸಿಂಗ್‌ ರಜಪೂತ್‌ ಕುಟುಂಬದವರಿಗೆ ಸಿಕ್ಕ ಜಯ. ನಮ್ಮ ವಾದವನ್ನು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ಪಾಟ್ನಾದಲ್ಲಿ ದಾಖಲಾಗಿರುವ ಪ್ರಕರಣವೇ ಸರಿ ಎಂಬುದನ್ನು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ’ ಎಂದು ಸುಶಾಂತ್‌ ತಂದೆ ಕೆ.ಕೆ. ಸಿಂಗ್‌ ಪರ ವಕೀಲರಾದ ವಿಕಾಸ್‌ ಸಿಂಗ್‌ ಹೇಳಿಕೆ ನೀಡಿದ್ದಾರೆ.

ಜೂ.14ರಂದು ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್‌ ಶವ ಪತ್ತೆ ಆಯಿತು. ಕೆಲವೇ ದಿನಗಳ ಬಳಿಕ ಸುಶಾಂತ್‌ ತಂದೆ ಕೆ.ಕೆ. ಸಿಂಗ್‌ ಅವರು ಪಾಟ್ನಾದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅನೇಕರು ಒತ್ತಾಯಿಸಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪು ಬಂದ ಕೂಡಲೇ ಟ್ವೀಟ್‌ ಮಾಡಿರುವ ಸುಶಾಂತ್‌ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ, ‘ಸತ್ಯವೇ ಗೆಲ್ಲಲಿದೆ. ಸುಶಾಂತ್‌ ನ್ಯಾಯಕ್ಕೆ ಮೊದಲ ಹೆಜ್ಜೆ’ ಎಂದು ಬರೆದುಕೊಂಡಿದ್ದಾರೆ.

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.