ಬೆಂಗಳೂರು, ಜ. 07: ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಸ್ವಿಗ್ಗಿ ಮತ್ತು ಇನ್ಸ್ಟಾಕಾರ್ಟ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ನಗರದ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಅಂತಾ ನ್ಯೂಸ್ ಫಸ್ಟ್ಗೆ ಐಟಿ ಮೂಲಗಳಿಂದ ಮಾಹಿತಿ ಸಿಕ್ಕಿದೆ.