• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಟಿ20 ವಿಶ್ವಕಪ್‌ಗೆ ಹೊಸ ಜರ್ಸಿ ಬಿಡುಗಡೆ ಮಾಡಿದ ಬಿಸಿಸಿಐ

Preetham Kumar P by Preetham Kumar P
in Sports
ಟಿ20 ವಿಶ್ವಕಪ್‌ಗೆ ಹೊಸ ಜರ್ಸಿ ಬಿಡುಗಡೆ ಮಾಡಿದ ಬಿಸಿಸಿಐ
0
SHARES
7
VIEWS
Share on FacebookShare on Twitter

ನವದೆಹಲಿ ಅ 14 : ಟಿ 20 ವಿಶ್ವಕಪ್ 2021 ದುಬೈನಲ್ಲಿ ಶೀಘ್ರದಲ್ಲೇ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಟೀಮ್ ಇಂಡಿಯಾ ಈಗಾಗಲೇ ತನ್ನ ತಂಡವನ್ನು ಘೋಷಿಸಿದೆ. ಬುಧವಾರ ಬಿಸಿಸಿಐ ಟಿ 20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಜರ್ಸಿಯನ್ನು ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಆಟಗಾರರು ಈ ನೀಲಿ ಜರ್ಸಿಯನ್ನು ಧರಿಸಿ ಅದ್ಭುತವಾಗಿ ಮಿಂಚುತ್ತಿದ್ದಾರೆ 

ಜರ್ಸಿಯನ್ನು ಬಿಡುಗಡೆ ಮಾಡಿದ ಬಿಸಿಸಿಐ :  
ಬಿಸಿಸಿಐ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದೆ. ಇದು, ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಜರ್ಸಿಯ ಬಗೆಗಿನ ಪೋಸ್ಟ್ ಆಗಿದ್ದು, ಈ ಪೋಸ್ಟ್‌ನಲ್ಲಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಟೀಮ್ ಇಂಡಿಯಾದ ಕೆಲವು ಆಟಗಾರರು ಹೊಸ ಜರ್ಸಿ ಧರಿಸಿರುವುದು ಕಂಡುಬಂದಿದೆ. ಈ ನೀಲಿ ಜರ್ಸಿಯ ಪ್ರಾಯೋಜಕರು ಬೈಜುಸ್ ಕಂಪನಿಯು ಕಾರ್ಯ ನಿರ್ವಹಿಸುತ್ತಿದೆ.

ಪಾಕಿಸ್ತಾನ ವಿರುದ್ದ ಭಾರತದ ಮೊದಲ ಪಂದ್ಯ :
ಭಾರತ ತಂಡ ಅಕ್ಟೋಬರ್ 24 ರಂದು ಟಿ 20 ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ತಂಡದ ವಿರುದ್ದ ಸೆಣೆಸಲಿದೆ. ಯುಎಇ ಮತ್ತು ಒಮನ್ ನಲ್ಲಿ ಅಕ್ಟೋಬರ್ 17 ರಿಂದ ವಿಶ್ವಕಪ್ ಆರಂಭವಾಗುತ್ತಿದೆ. 

Tags: t20 world cup jersey 2021

Related News

IPL 2026: ಸತತ ಎರಡನೇ ಬಾರಿ ಚಾಂಪಿಯನ್ ಆದ RCB; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ
Sports

IPL 2026: ಸತತ ಎರಡನೇ ಬಾರಿ ಚಾಂಪಿಯನ್ ಆದ RCB; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ

June 1, 2026
IPL Final: ಪಟಾಕಿ, ಬೈಕ್ ರ್ಯಾಲಿ, ರಸ್ತೆ ತಡೆ ಸೇರಿದಂತೆ ಅಶಾಂತಿಗೆ ಕಾರಣವಾಗುವ ಚಟುವಟಿಕೆಗಳಿಗೆ ನಿಷೇಧ
Sports

IPL Final: ಪಟಾಕಿ, ಬೈಕ್ ರ್ಯಾಲಿ, ರಸ್ತೆ ತಡೆ ಸೇರಿದಂತೆ ಅಶಾಂತಿಗೆ ಕಾರಣವಾಗುವ ಚಟುವಟಿಕೆಗಳಿಗೆ ನಿಷೇಧ

May 30, 2026
ಐಪಿಎಲ್‌ನಲ್ಲಿ ಅಶಿಸ್ತಿಗೆ ಬ್ರೇಕ್: ಬಿಸಿಸಿಐನಿಂದ ಕಠಿಣ ನಿಯಮ ಜಾರಿ
Sports

ಐಪಿಎಲ್‌ನಲ್ಲಿ ಅಶಿಸ್ತಿಗೆ ಬ್ರೇಕ್: ಬಿಸಿಸಿಐನಿಂದ ಕಠಿಣ ನಿಯಮ ಜಾರಿ

May 13, 2026
ಮಳೆಯಿಂದ ರದ್ದಾದ ಕೆಕೆಆರ್-ಪಂಜಾಬ್ ಪಂದ್ಯ: ಉಭಯ ತಂಡಗಳಿಗೆ ತಲಾ 1 ಅಂಕ
Sports

ಮಳೆಯಿಂದ ರದ್ದಾದ ಕೆಕೆಆರ್-ಪಂಜಾಬ್ ಪಂದ್ಯ: ಉಭಯ ತಂಡಗಳಿಗೆ ತಲಾ 1 ಅಂಕ

April 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.