Visit Channel

ದೊಡ್ಡಣ್ಣ ನಟ

ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

ದೊಡ್ಡಣ್ಣ ಅವರ ಹೃದಯ ಬಡಿತ ಏರುಪೇರಾದ ಹಿನ್ನಲೆ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಮೂಲಗಳ ಮಾಹಿತಿ ಪ್ರಕಾರ ದೊಡ್ಡಣ್ಣ ಆರೋಗ್ಯ ಸ್ಥಿರವಾಗಿದ್ದು, ಪೇಸ್ ಮೇಕರ್ ಅಳವಡಿಸಲಾಗಿದೆ ಇನ್ನು 3-4 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿ ತಿಳಿಸಿವೆ.