ಬೆಂಗಳೂರು

ಇಂದು ರಾಷ್ಟ್ರಪತಿ ಮಂಗಳೂರಿಗೆ ಆಗಮನ

ನಾಳೆ ಬೆಳಗ್ಗೆ 10.30 ಕ್ಕೆ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತೆರಳಲಿದ್ದಾರೆ. 12 ಗಂಟೆಗೆ ಶೃಂಗೇರಿಗೆ ತಲುಪಲಿದ್ದು ಅಲ್ಲಿ ಶೃಂಗೇರಿ ಶಾರದಾ ಪೀಠ ಮತ್ತು ಶಂಕರ ಅದೈತ ಶೋಧ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ದೇವರ ದರ್ಶನ ನಡೆಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸ್ವಾಮೀಜಿ ಅವರನ್ನು ರಾಷ್ಟ್ರಪತಿ ಭೇಟಿಯಾಗಲಿದ್ದಾರೆ.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆ ಪ್ರಕರಣದ ಪ್ರಮುಖ ಆರೋಪಿ ತಬ್ರೇಜ್ ಬಂಧನ

ತನ ಬಗ್ಗೆ ದೊರೆತ ತಾಂತ್ರಿಕ ಮಾಹಿತಿ‌ಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ಈತ ಸಂಗಾಯ್‌ಪುರ ವಾರ್ಡ್‌ನ ಎಸ್‌ಡಿಪಿಐ‌ನ ಸಕ್ರಿಯ ಸದಸ್ಯ‌ನಾಗಿದ್ದ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ – ಸಿಎಂ

ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ಹೊಸದಾಗಿ ನವೀಕರಣಗೊಂಡ ಹೈಟೆಕ್‌ ಹಾಗೂ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದವರು. ಸರ್ಕಾರಿ ಶಾಲೆ ಪುನರ್ ನಿರ್ಮಾಣಗೊಂಡು ವಿದ್ಯಾರ್ಜನೆಗೆ ಅನುಕೂಲಕರವಾಗಿದೆ.

ಕೊರೊನಾ ಜೊತೆ ಇದೀಗ ನಿಫಾ ವೈರಸ್‌ ಕಾಟ

ಕೊಡಗು ಜಿಲ್ಲೆ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿದೆ. ಇನ್ನು ಈಗಾಗಲೇ ಕೇರಳದಲ್ಲಿ ನಿಫಾ ವೈರಸ್​ ಪತ್ತೆಯಾಗಿದ್ದು,12 ವರ್ಷದ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳಲಾಗಿದೆ