ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ

ರಾಹುಲ್ ಗಾಂಧಿ ಹೇಳಿಕೆಗೆ ನಿರ್ಮಲಾ ಸೀತಾರಾಮನ್ ತಿರುಗೇಟು

ನಿರ್ಮಲಾ ಸೀತಾರಾಮನ್ ಸಂಪತ್ತು ಕ್ರೋಢೀಕರಣ ಎಂದರೆ ರಾಹುಲ್ ಗಾಂಧಿಗೆ ಏನುಗೊತ್ತು ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ದೇಶದ ಆಸ್ತಿ ಮಾರಾಟ ಮಾಡಿ ಹಣ ಗಳಿಸಿದವರು ನೀವು ಎಂದು ಟೀಕಿಸಿದ್ದಾರೆ.