ರೈತರಿಗೂ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಚಿಂತನೆ ಡಿದ್ದು, ಈ ವರ್ಷದಿಂದಲೇ ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ಚರ್ಚೆ ನಡೆದಿತ್ತು