ತಾಜುದ್ದೀನ್ ಜುನೈದೀ ಮತ್ತು ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ
ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.