vijaya times advertisements
Visit Channel

2022 sslc exam pattern

sslc board

ಮಾರ್ಚ್‌ 28ರಿಂದ SSLC ಪರೀಕ್ಷೆ

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 8 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.