ಆಮ್ ಆದ್ಮಿ ಪಕ್ಷವು ತನ್ನ ಈ ರೀತಿಯ ಬ್ರಾಹ್ಮಣ್ಯದ ಬೂಟಾಟಿಕೆಯನ್ನು ನಿಲ್ಲಿಸಬೇಕು : ನಟ ಚೇತನ್
ಆಮ್ ಆದ್ಮಿ ಪಕ್ಷವು ತನ್ನ ಈ ರೀತಿಯ ಬ್ರಾಹ್ಮಣ್ಯದ ಬೂಟಾಟಿಕೆಯನ್ನು ನಿಲ್ಲಿಸಬೇಕು ಎಂದು ನಟ(Actor) ಮತ್ತು ಸಾಮಾಜಿಕ ಹೋರಾಟಗಾರ(Social Activist) ಚೇತನ್(Chethan Ahimsa) ಅಭಿಪ್ರಾಯಪಟ್ಟಿದ್ದಾರೆ.
ಆಮ್ ಆದ್ಮಿ ಪಕ್ಷವು ತನ್ನ ಈ ರೀತಿಯ ಬ್ರಾಹ್ಮಣ್ಯದ ಬೂಟಾಟಿಕೆಯನ್ನು ನಿಲ್ಲಿಸಬೇಕು ಎಂದು ನಟ(Actor) ಮತ್ತು ಸಾಮಾಜಿಕ ಹೋರಾಟಗಾರ(Social Activist) ಚೇತನ್(Chethan Ahimsa) ಅಭಿಪ್ರಾಯಪಟ್ಟಿದ್ದಾರೆ.
ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯವನ್ನು ನಿಭಾಯಿಸಲು ನಿರ್ಮಾಣ, ಅನಿವಾರ್ಯವಲ್ಲದ ಸಾರಿಗೆ, ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸುವುದು ಮತ್ತು ಮನೆಯಿಂದಲೇ ಕೆಲಸ ಕಾರ್ಯಗತಗೊಳಿಸುವುದು ಮುಂತಾದ ವಿಷಯಗಳ ಕುರಿತು ನಾಳೆ ತುರ್ತು ಸಭೆ ಕರೆಯುವಂತೆ ...