ಎಎಪಿ ತೊರೆದು ಬಿಜೆಪಿ ಸೇರ್ಪಡೆಯಾದ ಭಾಸ್ಕರ್‌ರಾವ್; ದಿಢೀರ್ ನಿರ್ಧಾರಕ್ಕೆ ಕಾರಣ ಏನು?
ಆಮ್‌ಆದ್ಮಿ ಪಕ್ಷ ಉಪಾಧ್ಯಕ್ಷ ಭಾಸ್ಕರ್‌ರಾವ್‌ಅವರು ಎಎಪಿ ಪಕ್ಷವನ್ನು ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ.
ಆಮ್ಆದ್ಮಿ ಪಕ್ಷ ಉಪಾಧ್ಯಕ್ಷ ಭಾಸ್ಕರ್‌ರಾವ್‌ಅವರು ಎಎಪಿ ಪಕ್ಷವನ್ನು ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ(AAP) 60 ಕೋಟಿ ರೂಪಾಯಿ ನೀಡಿರುವುದಾಗಿ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ನಾನು ಸಾರ್ವಜನಿಕರಿಗೆ ಏನು ಬೇಕು ಎಂದು ಕೇಳುತ್ತೇನೆ. ಆ ಬಳಿಕ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ
ಕಳೆದ ಏಳು ವರ್ಷಗಳಲ್ಲಿ, ಬಿಜೆಪಿಯು, ಎಎಪಿ ನಾಯಕರ ವಿರುದ್ಧ 167 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಒಂದೂ ಪ್ರಕರಣ ಕೂಡಾ ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ.
ತಲೆ ಮಸಾಜ್, ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಸಚಿವರ ಐಷಾರಾಮಿ ಜೀವನಕ್ಕೆ ಸಂಬಂಧಿಸಿದ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಇನ್ನು ಗುಜರಾತ್ ದೇಶದಲ್ಲೇ ಅತಿ ಹೆಚ್ಚು ಹಣದುಬ್ಬರವನ್ನು ಹೊಂದಿದೆ. ನಾನು ಮೊದಲು ಹಣದುಬ್ಬರದಿಂದ ನಿಮ್ಮನ್ನು ಮುಕ್ತಗೊಳಿಸುತ್ತೇನೆ. ಮಾರ್ಚ್ 1ರ ನಂತರ, ನೀವು ವಿದ್ಯುತ್ ಬಿಲ್‌ಗಳನ್ನು ಪಾವತಿಸುವ ಅಗತ್ಯವಿಲ್ಲ ...
ಕಸದ ವಿಷಯವನ್ನು ಪ್ರಸ್ತಾಪ ಮಾಡಿದರೆ ನಿಮ್ಮನ್ನು ಪಕ್ಷದಿಂದ ಹೊರಹಾಕಲಾಗುವುದು ಎಂದು ಬಿಜೆಪಿ ತನ್ನ ಕಾರ್ಯಕರ್ತರಿಗೆ ಬೆದರಿಕೆ ಹಾಕಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಬಿಜೆಪಿ ವಿರುದ್ಧ ...
ಬಿಜೆಪಿ ಸಂಸದ ಹಾಗೂ ದೆಹಲಿ ಘಟಕದ ಮಾಜಿ ಮುಖ್ಯಸ್ಥ ಮನೋಜ್ ತಿವಾರಿ ಮಾತನಾಡಿ, “ದೀಪಾವಳಿಗೂ ಮುನ್ನ ದೆಹಲಿ ನಗರದ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಮಟ್ಟ ತೀವ್ರವಾಗಿ ಕೆಟ್ಟಿತ್ತು.
ಇಂಡೋನೇಷ್ಯಾದ ಉದಾಹರಣೆಯನ್ನು ಉಲ್ಲೇಖಿಸಿ ಮಾತನಾಡಿದ ಕೇಜ್ರಿವಾಲ್, ಭಾರತದಲ್ಲಿ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.
ಕೇಜ್ರಿವಾಲ್ ಅವರೇ, ನಿಮ್ಮ ಹಿಂದೂ ವಿರೋಧಿ ಮುಖ ಮತ್ತೆ ಬಯಲಾಗಿದೆ. ನಿಮಗೆ ದೀಪಾವಳಿಯಲ್ಲಿ ಸಮಸ್ಯೆ ಇದೆ, ಪಟಾಕಿಯಿಂದಲ್ಲ” ಎಂದು ಲೇವಡಿ ಮಾಡಿದ್ದಾರೆ.