Tag: Abhijit gangopadhyaya

ಗಾಂಧಿನಾ..ಗೋಡ್ಸೆನಾ? ಯಾರು ನಿಮ್ಮ ಆಯ್ಕೆ ಎಂಬ ಪ್ರಶ್ನೆಗೆ ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ

ಗಾಂಧಿನಾ..ಗೋಡ್ಸೆನಾ? ಯಾರು ನಿಮ್ಮ ಆಯ್ಕೆ ಎಂಬ ಪ್ರಶ್ನೆಗೆ ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ

ಗಾಂಧಿ-ಗೋಡ್ಸೆಯವರ ನಡುವೆ ನಿಮ್ಮ ಆಯ್ಕೆ ಯಾವುದು ಎಂದು ಕೇಳಿದ ಪ್ರಶ್ನೆಗೆ ಈ ಬಗ್ಗೆ ಯೋಚಿಸಲು ಸಮಯಾವಕಾಶ ಬೇಕು ಎಂದ ಹೇಳಿರುವ ಉತ್ತರವೀಗ ಎಲ್ಲೆಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.