Tag: abhimanyu

ಮೈಸೂರು ದಸರಾ: ಸೆ.5 ರಂದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಭರ್ಜರಿ ಸ್ವಾಗತ

ಮೈಸೂರು ದಸರಾ: ಸೆ.5 ರಂದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಭರ್ಜರಿ ಸ್ವಾಗತ

ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗಿದ್ದು , ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ.