Tag: Abortion

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

26 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದು, ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್‌ ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ.

ಗರ್ಭಪಾತಕ್ಕೆ ಸುಪ್ರೀಂ ಅಸ್ತು: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ ಗುಜರಾತ್ ಹೈಕೋರ್ಟ್‌ ಮೇಲೆ ಕೆಂಡಾಮಂಡಲ

ಗರ್ಭಪಾತಕ್ಕೆ ಸುಪ್ರೀಂ ಅಸ್ತು: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ ಗುಜರಾತ್ ಹೈಕೋರ್ಟ್‌ ಮೇಲೆ ಕೆಂಡಾಮಂಡಲ

ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಅನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

halal

ಮಹಿಳೆ ವಿವಾಹಿತೆಯಾಗಿರಲಿ-ಅವಿವಾಹಿತೆಯಾಗಿರಲಿ, ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹಳು : ಸುಪ್ರೀಂ

ಈ ಕಾರಣದಿಂದಲೇ, ಗರ್ಭಧಾರಣೆ ಹಾಗೂ ಗರ್ಭಪಾತ(Abortion) ಎನ್ನುವ ಕ್ರಿಯೆಯ ಸುತ್ತ ನೂರಾರು ಚರ್ಚೆಗಳು ಮತ್ತು ವಿವಾದಗಳು ಹೆಣೆದುಕೊಂಡಿರುತ್ತವೆ.