Job in Post Office: ಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗೆ ಎರಡನೇ ನೋಟಿಫಿಕೇಶನ್ ಬಿಡುಗಡೆ
ಭಾರತೀಯ ಅಂಚೆ ಇಲಾಖೆಯು 2023ನೇ ಸಾಲಿನ ದೊಡ್ಡ ಸಂಖ್ಯೆಯ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಎರಡನೇ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.