Tag: accused

ಸಂಸತ್‌ ಸ್ಮೋಕ್‌ ಬಾಂಬ್ ಪ್ರಕರಣ: ಈ ದಾಳಿಯ ಮಾಸ್ಟರ್‌ ಮೈಂಡ್‌ ಲಲಿತ್ ಝಾ ಪೋಲೀಸರ ಬಲೆಗೆ

ಸಂಸತ್‌ ಸ್ಮೋಕ್‌ ಬಾಂಬ್ ಪ್ರಕರಣ: ಈ ದಾಳಿಯ ಮಾಸ್ಟರ್‌ ಮೈಂಡ್‌ ಲಲಿತ್ ಝಾ ಪೋಲೀಸರ ಬಲೆಗೆ

ದೇಶವನ್ನು ತಲ್ಲಣಗೊಳಿಸಿದ್ದ ಸ್ಮೋಕ್‌ ಬಾಂಬ್‌ ದಾಳಿಯ ಪ್ರಕರಣದ ಮಾಸ್ಟರ್‌ ಮೈಂಡ್‌ ದಿಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಗೌರಿ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು: ರಾಜ್ಯ ಹೈಕೋರ್ಟ್

ಗೌರಿ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು: ರಾಜ್ಯ ಹೈಕೋರ್ಟ್

ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ ಗುರುವಾರ (ಡಿ.7) ಜಾಮೀನು ನೀಡಿದೆ.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆ ಪ್ರಕರಣದ ಪ್ರಮುಖ ಆರೋಪಿ ತಬ್ರೇಜ್ ಬಂಧನ

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ‌ಗಲಭೆ ಪ್ರಕರಣದ ಪ್ರಮುಖ ಆರೋಪಿ ತಬ್ರೇಜ್ ಬಂಧನ

ತನ ಬಗ್ಗೆ ದೊರೆತ ತಾಂತ್ರಿಕ ಮಾಹಿತಿ‌ಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ಈತ ಸಂಗಾಯ್‌ಪುರ ವಾರ್ಡ್‌ನ ಎಸ್‌ಡಿಪಿಐ‌ನ ಸಕ್ರಿಯ ಸದಸ್ಯ‌ನಾಗಿದ್ದ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.