ದೇಶದಲ್ಲಿ ಹುಲಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ! ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹುಲಿಗಳ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ಬಿಡುಗಡೆಗೊಳಿಸಿದೆ.