Visit Channel

activists

ಮತಾಂತರಕ್ಕೆ ಪ್ರಚೋದನೆ ಆರೋಪದಡಿ ವ್ಯಕ್ತಿಯ ಬಂಧನ

ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು. ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.