ಖ್ಯಾತ ನಿರೂಪಕಿ, ಅಚ್ಚ ಕನ್ನಡತಿ ಅಪರ್ಣಾ ವಸ್ತಾರೆ ಇನ್ನಿಲ್ಲ!
ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (Anchor Aparna) ಬಾರದ ಲೋಕಕ್ಕೆ ಮರಳಿದ್ದಾರೆ. 57 ವರ್ಷದ ಅಪರ್ಣಾ ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದರು .