Tag: actor chethan

ಪ್ರಧಾನಿ ಮೋದಿ ಸಾಧನೆ ಹೊಗಳಿದ ನಟಿ ರಶ್ಮಿಕಾ ಮಂದಣ್ಣಗೆ ಚೇತನ್ ಟಾಂಗ್

ಪ್ರಧಾನಿ ಮೋದಿ ಸಾಧನೆ ಹೊಗಳಿದ ನಟಿ ರಶ್ಮಿಕಾ ಮಂದಣ್ಣಗೆ ಚೇತನ್ ಟಾಂಗ್

ಪ್ರಜಾಸತ್ತಾತ್ಮಕ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಸೆಲೆಬ್ರಿಟಿಗಳ ಅಜ್ಞಾನವು ಸವಲತ್ತುಗಳ 'ಫ್ರ್ಯಾಕಿಂಗ್ ಬ್ರಿಲಿಯಂಟ್' ರೂಪವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.

ಇತ್ತ ವೈಚಾರಿಕತೆ ಮಾತು ಅತ್ತ ಟೆಂಪಲ್‌ ರನ್‌ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ನಟ ಚೇತನ್

ಇತ್ತ ವೈಚಾರಿಕತೆ ಮಾತು ಅತ್ತ ಟೆಂಪಲ್‌ ರನ್‌ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ನಟ ಚೇತನ್

ನೀರಿನ ಸಮಸ್ಯೆಯನ್ನು ವೈಜ್ಞಾನಿಕವಾಗಿ ಬಗೆಹರಿಸುವ ಕುರಿತು ಯೋಚಿಸುವುದನ್ನು ಬಿಟ್ಟು ಮಳೆಗಾಗಿ ಸಿಎಂ ದೇವಸ್ಥಾನಕ್ಕೆ ತೆರಳಿ 20 ನಿಮಿಷ ಪೂಜೆ ಮಾಡ್ತಾರೆ ಅಂದ್ರೆ ಎಲ್ಲಿದೆ ವೈಜ್ಞಾನಿಕತೆ ?

ಪಾರ್ಲಿಮೆಂಟ್ ನಿಜವಾದ ನ್ಯಾಯಕ್ಕಿಂತ ಹಿಂದುತ್ವದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ – ನಟ ಚೇತನ್ ಟೀಕೆ

ಪಾರ್ಲಿಮೆಂಟ್ ನಿಜವಾದ ನ್ಯಾಯಕ್ಕಿಂತ ಹಿಂದುತ್ವದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ – ನಟ ಚೇತನ್ ಟೀಕೆ

ನಿಜವಾದ ನ್ಯಾಯಕ್ಕಿಂತ ಯಥಾಸ್ಥಿತಿ ಅಥವಾ ಹಿಂದುತ್ವದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಟೀಕಿಸಿದ್ದಾರೆ.

ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್

ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್

ಭಾರತ ಈ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ನ ನಾಚಿಕೆಯಿಲ್ಲದ ಸ್ವಜನಪಕ್ಷಪಾತವನ್ನು ಸಮರ್ಥಿಸಲು ಸಾಧ್ಯವಿಲ್ಲ – ನಟ ಚೇತನ್ ಟೀಕೆ

ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ನ ನಾಚಿಕೆಯಿಲ್ಲದ ಸ್ವಜನಪಕ್ಷಪಾತವನ್ನು ಸಮರ್ಥಿಸಲು ಸಾಧ್ಯವಿಲ್ಲ – ನಟ ಚೇತನ್ ಟೀಕೆ

ಪ್ರಿಯಾಂಕ್ ಖರ್ಗೆ, ವಿಜಯೇಂದ್ರ ಅವರತ್ತ ಬೊಟ್ಟು ಮಾಡಿ ತೋರಿಸುತ್ತಿರುವುದು ರಾಹುಲ್ ಗಾಂಧಿ ಅವರು ಜಯ್ ಶಾ ಅವರತ್ತ ಬೊಟ್ಟು ಮಾಡಿದಂತೆ ಇದೆ.

ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್

ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್

ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತ 2ನೇ ಸ್ಥಾನ ಪಡೆದಿರುವುದು ಇದರ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು

ಯುವಕರು ಕಷ್ಟಪಟ್ಟು ಕೆಲಸ ಮಾಡಲಿ, ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಬೆಳೆಯಲಿ: ಅಲ್ವಾ? ನಾರಾಯಣ ಮೂರ್ತಿಯವರೇ? – ನಟ ಚೇತನ್ ಪ್ರಶ್ನೆ

ಯುವಕರು ಕಷ್ಟಪಟ್ಟು ಕೆಲಸ ಮಾಡಲಿ, ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಬೆಳೆಯಲಿ: ಅಲ್ವಾ? ನಾರಾಯಣ ಮೂರ್ತಿಯವರೇ? – ನಟ ಚೇತನ್ ಪ್ರಶ್ನೆ

ದೇಶದ ಅಭಿವೃದ್ದಿಗಾಗಿ ಇಂದಿನ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ನಾರಾಯಣ ಮೂರ್ತಿಯವರು ಯುವಕರಿಗೆ ಸಲಹೆ ನೀಡಿದ್ದರು.

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

ಕಾನೂನುಬದ್ಧ ಬಂದ್ ಪ್ರಜಾಸತ್ತಾತ್ಮಕವಾಗಿದ್ದರೂ, ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ.

ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್

ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್

ಎಸ್ಸಿಗಳಿಗೆ ಆಂತರಿಕ ಮೀಸಲಾತಿಗಳು ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ ಎಂದು ನಟ ಚೇತನ್ ಹೇಳಿದ್ದಾರೆ.