ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್by Pankaja May 25, 2023 0 ಈ ಚಿತ್ರವು ಪ್ರಭಾಸ್ ಅವರ ವೃತ್ತಿಜೀವನದ ಅತಿದೊಡ್ಡ ಯೋಜನೆಯಾಗಿದ್ದು, 550 ಕೋಟಿ ರೂಪಾಯಿಗಳ ಬಜೆಟ್ ಆಗಿದೆ.