ಭೂಮಿಯ ಕಕ್ಷೆಯಿಂದ ಯಶಸ್ವಿಯಾಗಿ ಹೊರಹೋದ ಆದಿತ್ಯ ಎಲ್-1, ಭೂಮಿಯ ದತ್ತಾಂಶ ಸಂಗ್ರಹ ಕಾರ್ಯ ಆರಂಭ
ಆದಿತ್ಯ ಎಲ್1 ಭೂಮಿಯ ಐದು ಕಕ್ಷೆಗಳನ್ನು ಬದಲಿಸಿ ಇದೀಗ ಭೂಮಿಯಿಂದ ಹೊರಗೆ ಬಂದಿದೆ. ಭೂಮಿಯ ಸುತ್ತಲಿನ ದತ್ತಾಂಶಗಳ ಸಂಗ್ರಹ ಕಾರ್ಯವನ್ನು ಶುರು ಮಾಡಿದೆ.
ಆದಿತ್ಯ ಎಲ್1 ಭೂಮಿಯ ಐದು ಕಕ್ಷೆಗಳನ್ನು ಬದಲಿಸಿ ಇದೀಗ ಭೂಮಿಯಿಂದ ಹೊರಗೆ ಬಂದಿದೆ. ಭೂಮಿಯ ಸುತ್ತಲಿನ ದತ್ತಾಂಶಗಳ ಸಂಗ್ರಹ ಕಾರ್ಯವನ್ನು ಶುರು ಮಾಡಿದೆ.
ಭಾರತದ ಮೊದಲ ಸೂರ್ಯ ಮಿಷನ್ ಆದಿತ್ಯ L1 ಉಡಾವಣೆಗೆ ವಿಜ್ಞಾನಿಗಳು ಸಂಪೂರ್ಣ ಸಿದ್ಧತೆ ನಡೆಸಿದ್ದು, ಬೆಳಗ್ಗೆ 11.50ಕ್ಕೆ ಉಡಾವಣೆ ಮಾಡಲಿದೆ.
ಭಾರತದ ಪಾಲಿಗೆ ಆಗಸ್ಟ್ 23 ಐತಿಹಾಸಿಕ ದಿನವಾಗಿದ್ದು, ಭಾರತ ವಿಶ್ವದ ಬಾಹ್ಯಾಕಾಶ ಚರಿತ್ರೆಯ ಪುಟಗಳಲ್ಲಿ ಹೊಸ ಅಧ್ಯಾಯವನ್ನೇ ತೆರೆದಿದೆ.