Tag: adults

ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಇಲಾಖೆ ಎಚ್ಚರಿಕೆ

ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಇಲಾಖೆ ಎಚ್ಚರಿಕೆ

ಅಪ್ರಾಪ್ತ ಮಕ್ಕಳು ಯಾವುದೇ ರೀತಿಯ ವಾಹನ ಚಲಾಯಿಸುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.