ಚುನಾವಣಾ ಬಾಂಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಎಸ್.ಬಿ.ಐ ಅಧ್ಯಕ್ಷರಿಗೆ ಸುಪ್ರೀಂಕೋರ್ಟ್ ಡೆಡ್‌ಲೈನ್!
ಯಾವ ಯಾವ ಪಕ್ಷಗಳಿಗೆ ಎಷ್ಟೆಷ್ಟು ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ ಅನ್ನೋ ಮಾಹಿತಿ ಹೊರ ಬೀಳುತ್ತಿದೆ. ಈ ಮಧ್ಯೆ ಸುಪ್ರೀಂಕೋರ್ಟ್, SBI ಅಧ್ಯಕ್ಷರಿಗೆ ಸೂಚನೆ ಹೊರಡಿಸಿದೆ.
ಯಾವ ಯಾವ ಪಕ್ಷಗಳಿಗೆ ಎಷ್ಟೆಷ್ಟು ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ ಅನ್ನೋ ಮಾಹಿತಿ ಹೊರ ಬೀಳುತ್ತಿದೆ. ಈ ಮಧ್ಯೆ ಸುಪ್ರೀಂಕೋರ್ಟ್, SBI ಅಧ್ಯಕ್ಷರಿಗೆ ಸೂಚನೆ ಹೊರಡಿಸಿದೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಪುರಾತತ್ವ ಇಲಾಖೆ ವರದಿಯನ್ನು ಕಾನೂನು ಹೋರಾಟದ ರೂಪುರೇಷೆ ರೂಪಿಸುವುದಾಗಿ ಹೇಳಿದ್ದಾರೆ.