Tag: afghansithan

Earthquake

ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ; ಸಾವಿನ ಸಂಖ್ಯೆ 280ಕ್ಕೆ ಏರಿಕೆ!

USGS ಪ್ರಕಾರ, ಜನನಿಬಿಡ ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ ದೂರದಲ್ಲಿ 51 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನಲಾಗಿದೆ.