ಹುತಾತ್ಮ ಅಗ್ನಿವೀರ್ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ.
ಕೇಂದ್ರ ಸರ್ಕಾರ ಸೈನಿಕರನ್ನು ವಿಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದರು.