ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ.40,000 ವರೆಗೆ.
ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಅಗ್ನಿವೀರ್ ವಾಯು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.