ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.
ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಪ್ರಮುಖ ತಾಣವಾಗಿರುವ ಆಗುಂಬೆ ಘಾಟಿಯಲ್ಲಿ ಜೂನ್ 27 ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.