ಬಿಹಾರ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ
ಬಿಹಾರದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಮಾಜಿ ಸಂಸದ ಸುಶೀಲ್ ಕುಮಾರ್ ಮೋದಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ.