ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕಳ್ಳಭಟ್ಟಿ ಸೇವಿಸಿ 29 ಮಂದಿ ಸಾವು ,68 ಮಂದಿ ಆಸ್ಪತ್ರೆಗೆ ದಾಖಲು.
ಕಳ್ಳಬಟ್ಟಿ ಸಾರಾಯಿ ಸೇವಿಸಿ ಕಳೆದವರ್ಷ ತಮಿಳುನಾಡಿನಲ್ಲಿ ನಡೆದ ಘಟನೆ ಮತ್ತೊಮ್ಮೆ ಮರುಕಳಿಸಿದೆ.ಇದೀಗ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 29 ಮಂದಿ ಮೃತಪಟ್ಟಿದ್ದು 68ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಿಗೆ ...