ಕರ್ನಾಟಕದಲ್ಲಿ ‘ಹಮಾರೆ ಬಾರಾಹ್” ಸಿನಿಮಾ ನಿಷೇಧಿಸಿದ ರಾಜ್ಯ ಸರ್ಕಾರ!
ಹಮಾರೆ ಬಾರಾಹ್ ಚಲನಚಿತ್ರದಲ್ಲಿ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.