ಸಿಂಪಲ್ಸ್ಟಾರ್ಗೆ ಸಂಕಷ್ಟ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್!
ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ (Notice) ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.