ಚೆನ್ನೈ ತಂಡಕ್ಕೆ ಏಕಾಂಗಿಯಾಗಿ ಹೋರಾಟ ಮಾಡಿದ ಅಂಬಟಿ ರಾಯಡು! ಪಂಜಾಬ್ ಕಿಂಗ್ಸ್(Punjab Kings) ವಿರುದ್ಧ ನಡೆದ ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್(IPL) ಪಂದ್ಯದಲ್ಲಿ ಆಕ್ರಮಣಕಾರಿ, ಆಕರ್ಷಕ ಬ್ಯಾಟಿಂಗ್ ಮಾಡಿದರು.