Tag: ambulance

Ambulance

ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

ಮಳೆ ನೀರು ರಸ್ತೆಯ ಮೇಲೆ ನಿಂತಿದ್ದ ಕಾರಣ, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಂಬ್ಯುಲೆನ್ಸ್ ಚಕ್ರಗಳು ಜಾರಿ ನಿಯಂತ್ರಣ ತಪ್ಪಿ, ನೇರವಾಗಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದಿದೆ.