`ಲಾಲ್ ಸಿಂಗ್ ಚಡ್ಡಾʼ ಹೊಗಳಿದ ಹೃತಿಕ್ ; `ಕಾಶ್ಮೀರ ಫೈಲ್ಸ್ʼ ಬಗ್ಗೆ ಯಾಕೆ ಮಾತನಾಡಲಿಲ್ಲ? : ಸಿಡಿದೆದ್ದ ನೆಟ್ಟಿಗರು!
ಹೃತಿಕ್ ರೋಷನ್ ʼಲಾಲ್ ಸಿಂಗ್ ಚಡ್ಡಾʼ(Lal Singh Chadda) ಚಿತ್ರವನ್ನು ನೋಡುವಂತೆ ಕರೆ ನೀಡಿರುವುದು ನೆಟ್ಟಿಗರ(Netizens) ಆಕ್ರೋಶಕ್ಕೆ ಕಾರಣವಾಗಿದೆ.
ಹೃತಿಕ್ ರೋಷನ್ ʼಲಾಲ್ ಸಿಂಗ್ ಚಡ್ಡಾʼ(Lal Singh Chadda) ಚಿತ್ರವನ್ನು ನೋಡುವಂತೆ ಕರೆ ನೀಡಿರುವುದು ನೆಟ್ಟಿಗರ(Netizens) ಆಕ್ರೋಶಕ್ಕೆ ಕಾರಣವಾಗಿದೆ.
ಲಾಲ್ ಸಿಂಗ್ ಚಡ್ಡಾ ಚಿತ್ರ ಈ ವರ್ಷದ ಅತ್ಯಂತ ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದಾಗಿದೆ.