ರಾಹುಲ್ ಗಾಂಧಿಗೆ ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿಬಿಟ್ಟಿದೆ: ಅಮಿತ್ ಶಾ
It has become a habit for Rahul Gandhi to make anti-national statements: Amit Shah New Delhi: ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ...
It has become a habit for Rahul Gandhi to make anti-national statements: Amit Shah New Delhi: ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ...
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರದ ಮುಂದೆ 9 ಬೇಡಿಗಳನ್ನ ಇಟ್ಟಿದ್ದಾರೆ.
ಈ ಸಮಯದಲ್ಲಿ ರಾಜಕೀಯಕ್ಕಾಗಿ ಸುಳ್ಳು ಹೇಳುವುದು ಶೋಭೆಯಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಕಿಡಿ ಕಾರಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೌನವಾಗಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದರು.
ಬರಪೀಡಿತರ ಬದುಕಿನ ಜೊತೆ ಕೊಳಕು ರಾಜಕೀಯ ಮಾಡಲು ಹೋಗದೆ ತಕ್ಷಣ ಬರಪರಿಹಾರವನ್ನು ಬಿಡುಗಡೆ ಮಾಡಿ-ಅಮಿತ್ ಶಾ ವಿರುದ್ದ ಸಿದ್ದು ವಾಗ್ದಾಳಿ
ಅಮಿತ್ ಶಾ ಅವರು ಪಕ್ಷದ ಲೋಕಸಭೆ ಕ್ಲಸ್ಟರ್ ಸಭೆಯನ್ನು ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿಗೆ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ .
ಭಾರತಕ್ಕೆ ಮ್ಯಾನ್ಮಾರ್ ಸೇನೆಯ ನೂರಾರು ಸೈನಿಕರು ಓಡಿ ಬರುತ್ತಿದ್ದಾರೆ. ಮಿಜೋರಾಂ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಕಾಂಗ್ರೆಸ್ ಶಾಸಕ ಸಿಜೆ ಚಾವಡಾ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗದಿರುವ ಕಾಂಗ್ರೆಸ್ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 3ನೇ ಅವಧಿಗೆ ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಸಿದ್ದತೆ ಆರಂಭಿಸಿದೆ.