ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳಲಿದೆ. ನ್ಯಾಯಾಲಯ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಿದೆ.