Tag: Anant Nag

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ: ಸಂಭ್ರಮಿಸಿದ ಕನ್ನಡಿಗರು

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ: ಸಂಭ್ರಮಿಸಿದ ಕನ್ನಡಿಗರು

Padma Bhushan for Anant Nag ಕಲಾ ರಂಗದಲ್ಲಿ ಅನಂತ್ ನಾಗ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.

Anant nag

ನಟ ಅನಂತ್ ನಾಗ್ ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಿದ ಬೆಂಗಳೂರಿನ ಉತ್ತರ ವಿಶ್ವವಿದ್ಯಾಲಯ

ಕನ್ನಡ ಚಿತ್ರರಂಗದ(Kannada Film Industry) ಹಿರಿಯ ನಟ, ಚಂದನವನದ ಚಿರಯುವಕ ಅನಂತ್ ನಾಗ್ ಸೇರಿದಂತೆ ಮೂವರು ಸಾಧಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್(Doctorate) ಘೋಷಣೆ ಮಾಡಲಾಗಿದೆ.