ಉಷ್ಣಗಾಳಿಗೆ ತತ್ತರಿಸಿದ ಉತ್ತರ ಭಾರತ: ಜನ ಹೈರಾಣ
ಇಂದು ಜಮ್ಮು, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.