ಚಂಡೀಗಢ ಮೇಯರ್ ಚುನಾವಣೆ ಪ್ರಕರಣ: ಬಿಜೆಪಿ ಗೆಲುವಿಗೆ ಸಾಥ್ ಕೊಟ್ಟ ಚುನಾವಣೆ ಪ್ರಕ್ರಿಯೆ ಬಗ್ಗೆ ಸುಪ್ರೀಂ ಕಿಡಿ
ಪ್ರಜಾಪ್ರಭುತ್ವದ ಅಪಹಾಸ್ಯ, ಮತ ಪತ್ರಗಳನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.