Tag: anjali

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಸದ್ಭಾವ ವೇದಿಕೆಯಿಂದ ಬೃಹತ್​ ಪಂಜಿನ ಮೆರವಣಿಗೆ

ಹುಬ್ಬಳ್ಳಿ, ಧಾರವಾಡದಲ್ಲಿ ಮಿತಿ ಮೀರಿದ ಪುಂಡರ ಹಾವಳಿ: ಕವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ.

ದಿನನಿತ್ಯ  ಒಂದಲ್ಲ ಒಂದು ಹಲ್ಲೆ ದರೋಡೆ ಕೊಲೆ ನಡೆಯುತ್ತಲೇ ಇವೆ. ಹುಬ್ಬಳ್ಳಿ-ಧಾರವಾಡ ಸಿಟಿ ರೌಡಿಗಳ ಸಿಟಿ ಆಗ್ತಾ ಇದೆಯಾ ಎಂಬ ಅನುಮಾನ ಮೂಡುತ್ತಿದೆ.