Tag: anjanadri hanuma mandira

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಕೊಟ್ಟಿದ್ದೇಕೆ ಎಂದು ಕಿಡಿ ಕಾರಿದ ಚೇತನ್ ಅಹಿಂಸಾ.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಕೊಟ್ಟಿದ್ದೇಕೆ ಎಂದು ಕಿಡಿ ಕಾರಿದ ಚೇತನ್ ಅಹಿಂಸಾ.

ನಟ ಅಹಿಂಸಾ ಚೇತನ್ ಇದೀಗ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡಿದ್ದರಿಂದ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.