SSLC ಟಾಪರ್ ಅಂಕಿತಾಗೆ 5 ಲಕ್ಷ ರೂ. ಬಹುಮಾನ – ಸಿಎಂ ಸಿದ್ದರಾಮಯ್ಯ ಘೋಷಣೆ
ಪ್ರಥಮ ಸ್ಥಾನ ಪಡೆದಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.