ಬೆಂಗಳೂರು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸ್ಟೇಷನ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ: ಕಾರಣವೇನು?
ಇಂದಿನಿಂದ ಜೂನ್ 17ರ ತನಕ ಅನ್ನಪೂರ್ಣೇಶ್ವರಿ ನ ಪೊಲೀಸ್ ಠಾಣೆಯ ಸುತ್ತಾ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.