Visit Channel

Anti-Conversion Bill

ಮತಾತಂರ ನಿಷೇಧ ಮಸೂದೆ ಬಗ್ಗೆ ಚರ್ಚೆಗೆ ವಿಧಾನಸಭೆಯಲ್ಲಿ ಇಂದೂ ಅವಕಾಶ

ವಿವಾದಿತ ಮತಾತಂರ  ಮಸೂದೆ ಬಗ್ಗೆ ವಿಪಕ್ಷಗಳು ಅಪಸ್ವರ ಎತ್ತಿದ್ದ ಹಿನ್ನಲೆಯಲ್ಲಿ ಹಾಗೂ ಚರ್ಚೆಗೆ ಕಾಲವಕಾಶ ಕೋರಿರುವ ಹಿನ್ನಲೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.